- Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿMaharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಿಜೆಪಿಗೆ ಭಾರೀ ಸಂತೋಷ ತಂದಿದೆ. ಶಿವಸೇನೆಯ ಇಬ್ಭಾಗ ಮತ್ತು ಸದ್ಯದ ರಾಜಕೀಯ ವಿದ್ಯಮಾನಗಳಿಂದ“ಮಹಾ” ಚುನಾವಣೆ ದೊಡ್ಡ ಕುತೂಹಲ ಉಂಟುಮಾಡಿತ್ತು.ಏಕನಾಥ ಶಿಂಧೆ ಅವರ” ಸಿಎಂ ಗಿರಿ”ಗೆ ಈ ಬಾರಿ ಮತದಾರ ಭಾರೀ ಮಣೆ ಹಾಕಿದ್ದಾನೆ. ಹಲವಾರು ಜನಪರ ಯೋಜನೆಗಳಿಂದ ಶಿಂಧೆ ಒಂದು ಕೈ ಮೇಲೆ ಇದ್ದರು. ಉದ್ಧವ್ ಠಾಕ್ರೆ ಅವರ ಚಂಚಲಿತ ನಿಲುವು, ಕಾಂಗ್ರೆಸ್, ಶರದ್ ಪವಾರ್ ಅವರ ಎನ್ ಸಿ ಪಿ ಇವುಗಳ ನಡುವೆ ಭದ್ರ… Read more: Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ
- Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶPolice Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಪೊಲೀಸ್ ಇಲಾಖೆಯಿಂದ ಆಸಕ್ತ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತಿದ್ದು, ಆಸಕ್ತ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಸಂಬಂಧಿಸಿದ ಮಾಜಿ ಸೈನಿಕರು ತಮ್ಮ ಇಚ್ಚೆಯನ್ನು ದಿನಾಂಕ 25-11-2024 ರಂದು ಬೆಳಿಗ್ಗೆ 10.00 ಘಂಟೆಯಿಂದ ಮಧ್ಯಾಹ್ನ 01.00 ಘಂಟೆಯೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಗೆ ಕರೆ… Read more: Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ
- DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆDC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ) ರಾಜ್ಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ತಗ್ಗಿಸಲು ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಕೆ.ವಿ.ತ್ರಿಲೋಕ್ ಚಂದ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಕ್ಕೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಪಿ ರೇಷಿಯೋ ಜಿಲ್ಲೆಯಲ್ಲಿ 78 ಇದೆ. ಸರಾಸರಿ… Read more: DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ
- Excise Districts – State Excise Department ಮಾಹಿತಿ ಆಧರಿಸಿ ಮನೆಮೇಲೆ ಅಬಕಾರಿ ಸಿಬ್ಬಂದಿಯ ದಾಳಿ.ಅಕ್ರಮ ದಾಸ್ತಾನಿದ್ದ ಗೋವಾ ಮದ್ಯ ವಶExcise Districts – State Excise Department ದಿನಾಂಕ 22/11/2024 ರಂದು ಅಬಕಾರಿ ಜಂಟಿ ಆಯುಕ್ತರು ದಾವಣಗೆರೆ ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಲ್ಲಿ ಅಬಕಾರಿ ಉಪ ಅಧೀಕ್ಷಕರು ಶಿವಮೊಗ್ಗ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರು ಶಿವಮೊಗ್ಗ ವಲಯ-1 ಹಾಗೂ ಸಿಬ್ಬಂದಿಗಳು ಶಿವಮೊಗ್ಗ ನಗರದ ವಿನಾಯಕ ನಗರದ 3ನೇ ತಿರುವಿನಲ್ಲಿರುವ ಹನುಮಂತ ನಾಯ್ಕ ಬಿನ್ ಶಿವ್ಯನಾಯ್ಕ ರವರ ಮನೆ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಅಕ್ರಮವಾಗಿ… Read more: Excise Districts – State Excise Department ಮಾಹಿತಿ ಆಧರಿಸಿ ಮನೆಮೇಲೆ ಅಬಕಾರಿ ಸಿಬ್ಬಂದಿಯ ದಾಳಿ.ಅಕ್ರಮ ದಾಸ್ತಾನಿದ್ದ ಗೋವಾ ಮದ್ಯ ವಶ
- MESCOM ನವೆಂಬರ್ 26. ಸಾಗರ ಮೆಸ್ಕಾಂ ನಗರ ಉಪವಿಭಾಗೀಯ ಕಚೇರಿಯಲ್ಲಿ ಜನ ಸಂಪರ್ಕ ಸಭೆMESCOM ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ನ. 26 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ; 9448289516.
- Bhadra Command Area Development Authority ಭದ್ರಾ ಕಾಡಾದಿಂದ 2023-24 ರ ವಾರ್ಷಿಕ ವರದಿ ಬಿಡುಗಡೆBhadra Command Area Development Authority ಶ್ರೀ ಡಾ.ಅಂಶುಮಂತ್ ಅಧ್ಯಕ್ಷರು ಭದ್ರಾ ಕಾಡಾ ಇವರು ಭದ್ರಾ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಪ್ರಾಧಿಕಾರದ ಆಡಳಿತ ಅಧಿಕಾರಿಗಳಾದ ಸತೀಶ್ ಆರ್ ಹಾಗೂ ಪ್ರಾಧಿಕಾರದ ಇನ್ನಿತರೆ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- DC Shivamogga ಜಿಲ್ಲೆಯಲ್ಲಿನ ನೆಟ್ ವರ್ಕ್ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ- ಗುರುದತ್ತ ಹೆಗಡೆDC Shivamogga ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಮೊಬೈಲ್ ನೆಟ್ವರ್ಕ್ ಸೇವೆ ಲಭ್ಯವಾಗದಿರುವ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಯುವಕರಿಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಮೊಬೈಲ್ ನೆಟ್ವರ್ಕ್ ದೊರಕಿಸಿಕೊಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ಮೊಬೈಲ್ ಕಂಪನಿಗಳ ನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಮಲೆನಾಡು… Read more: DC Shivamogga ಜಿಲ್ಲೆಯಲ್ಲಿನ ನೆಟ್ ವರ್ಕ್ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ- ಗುರುದತ್ತ ಹೆಗಡೆ
- Kuvempu University ಕುವೆಂಪು ವಿವಿಯಲ್ಲಿ 2024-25 ನೇ ಸಾಲಿನಲ್ಲಿ ಖಾಲಿಯಿರುವ ಪಿಜಿ/ಡಿಪ್ಲೊಮಾ/ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನKuvempu University ಕುವೆಂಪು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗಾಗಿ ಯು.ಯು.ಸಿ.ಎಂ.ಎಸ್. ಪೊರ್ಟಲ್ ಮೂಲಕ ಆರ್ಜಿ ಆಹ್ವಾನಿಸಿದ್ದು, ಖಾಲಿಯಿರುವ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಆಯಾ ವಿಭಾಗಗಳಲ್ಲಿ ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನ. 30 ರವರೆಗೆ ವಿಸ್ತರಿಸಲಾಗಿದೆ ಎಂದು ಉಪ ಕುಲಸಚಿವರು ತಿಳಿಸಿದ್ದಾರೆ. Kuvempu University ಹೆಚ್ಚಿನ ಮಾಹಿತಿಗಾಗಿ ವಿವಿಯ ಅಂತರ್ಜಾಲ ತಾಣ www.kuvempu.ac.in ನ್ನು ವೀಕ್ಷಿಸುವುದು
- Electricity Suppliers in Bannur ಶಿಕಾರಿಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಕೆಪಿಟಿಸಿಎಲ್ ಲೈನ್ ಭೂನಷ್ಟ ಬಾಧಿತರು ಸಭೆಗೆ ಹಾಜರಾಗಲು ಪ್ರಕಟಣೆElectricity Suppliers in Bannur ಬನ್ನೂರು ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಂಬಂಧಿಸಿದಂತೆ, ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕು, ಸಂಡ, ಆಮಟೇಕೊಪ್ಪ, ಕೋಟಿಪುರ, ಚುಂಚನಕೊಪ್ಪ, ಕಪ್ಪನಹಳ್ಳಿ, ಹೋತನಕಟ್ಟೆ, ರಾಂಪುರ, ಬನ್ನೂರು, ಗ್ರಾಮಗಳ ವಿವಿಧ ಜಮೀನುಗಳಲ್ಲಿ 110ಕೆವಿ ವಿದ್ಯುತ್ ಮಾರ್ಗವು ಈ ಕೆಳಗೆ ತಿಳಿಸಿರುವ ಸರ್ವೆ ನಂ. ಜಮೀನುಗಳಲ್ಲಿ ಹಾದು ಹೋಗುವುದರಿಂದ, ಸಂಬಂಧಪಟ್ಟ ಭೂನಷ್ಟ ಭಾದಿತರಿಗೆ ಗೋಪುರದ ತಳಪಾಯ ಹಾಗೂ 110ಕೆವಿ ಮಾರ್ಗದ ಕಾರಿಡಾರ್ ಪರಿಹಾರ ನಿಗದಿಪಡಿಸಲು ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಅವರ ಅಧ್ಯಕ್ಷತೆಯಲ್ಲ್ಲಿ ದಿನಾಂಕ: 28.11.2024 ಮಧ್ಯಾಹ್ನ 12:00… Read more: Electricity Suppliers in Bannur ಶಿಕಾರಿಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಕೆಪಿಟಿಸಿಎಲ್ ಲೈನ್ ಭೂನಷ್ಟ ಬಾಧಿತರು ಸಭೆಗೆ ಹಾಜರಾಗಲು ಪ್ರಕಟಣೆ
- Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿDinesh Gundurao ಗುಂಡುರಾವ್ರವರು ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ.26 ರಂದು ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ, ಸಾಗರಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಮ. 3.00ಕ್ಕೆ ಸಾಗರ ತಾಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಿರೆಮನೆ ಹಾಗೂ ತಲವಾಟ ಗ್ರಾಮಗಳಲ್ಲಿ ಮಂಗನಕಾಯಿಲೆ (ಕೆ.ಎಫ್.ಡಿ) ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮ. 4.00ಕ್ಕೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಸಂಜೆ 5.00ಕ್ಕೆ ಸಾಗರದ ಪ್ರವಾಸಿ ಮಂದಿರದಲ್ಲಿ… Read more: Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp
Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.