Saturday, November 23, 2024
Saturday, November 23, 2024

Breaking Karnataka News | February 23, 2022

Date:

  • ಹರ್ಷನ ಹೆತ್ತವರಿಗೆ ಸಾಂತ್ವನ ಹೇಳಿದ ನಳಿನ್ ಕುಮಾರ್ ಕಟೀಲ್February 23, 2022ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹತ್ಯೆಯಾದ ಭಜರಂಗದಳ ಕಾರ್ಯಕರ್ತರು ಹರ್ಷನ ಮನೆಗೆ ಭೇಟಿ ನೀಡಿ ಪಕ್ಷದ ವತಿಯಿಂದ 10 ಲಕ್ಷ ರೂಪಾಯಿ ಚೆಕ್ ಅನ್ನು ಹರ್ಷನ ಕುಟುಂಬಕ್ಕೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಹರ್ಷನ ಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ. ಸೂಕ್ತ ತನಿಖೆ ನಡೆಸುವ ಮೂಲಕ ನಮ್ಮ ಸರ್ಕಾರ ಬಹಿರಂಗಪಡಿಸಲಿದೆ ಎಂದು ಹೇಳಿದರು. ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಬಳಿಕ ಶೀಘ್ರವಾಗಿ ಈಗಾಗಲೇ … Continue reading
  • ಶಿವಮೊಗ್ಗದಲ್ಲಿ ಗಲಭೆ ಗುಂಪು ಪತ್ತೆಗೆ ಡ್ರೋನ್ ಸಾಧನ ಬಳಕೆFebruary 23, 2022ನಗರದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯ ಬಳಿಕ ನಡೆದ ಹಿಂಸಾಚಾರದಿಂದಾಗಿ ನಗರದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಈಗ ನಗರಕ್ಕೆ ನಕ್ಸಲ್ ನಿಗ್ರಹದಳ ಆಗಮಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಎಎನ್ಎಫ್ ಹೆಡ್ ಕ್ವಾಟ್ರಸ್ ನಿಂದ ನಕ್ಸಲ್ ನಿಗ್ರಹ ದಳ ಆಗಮಿಸಿದೆ. ಎಎನ್ಎಫ್ ತಂಡವು ಕಿಡಿಗೇಡಿಗಳ ಹೆಡೆಮುರಿಕಟ್ಟಲು ಸನ್ನದ್ಧವಾಗಿದೆ. ಎರಡು ಡ್ರೋನ್ ಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದೆ. ಈ ಡ್ರೋನ್ ಗಳು ಸುಮಾರು ಐದು ಕಿಲೋಮೀಟರ್ ದೂರದವರೆಗೆ ದೃಶ್ಯವನ್ನು ಚಿತ್ರೀಕರಿಸುವ ಸಾಮರ್ಥ್ಯವನ್ನು ಹೊಂದಿದೆ. ಡ್ರೋನ್ ವ್ಯಾಪ್ತಿಯಲ್ಲಿ ಜನಜಂಗುಳಿ, ಗಲಭೆ ಇತ್ಯಾದಿ … Continue reading
  • ಚೆಸ್ ಪ್ರತಿಭೆ ಪ್ರಜ್ಞಾನಂದಗೆ ಮತ್ತೆರಡು ಜಯFebruary 23, 2022ಏರ್ ಥಿಂಗ್ಸ್ ಮಾಸ್ಟರ್ಸ್ ಆನ್ಲೈನ್ ಚೆಸ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾಲ್ಸರ್ನ್ ಅವರನ್ನು 8ನೇ ಸುತ್ತಿನಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದ ಭಾರತದ 16ರ ಬಾಲಕ ಆರ್. ಪ್ರಜ್ಞಾನಂದ ಹತ್ತು ಹಾಗೂ ಹನ್ನೆರಡನೇ ಸುತ್ತಿನಲ್ಲಿ ಅಕ್ರಮವಾಗಿ ಅಂಡ್ರೇ ಎಸಿ ಪೆಂಕೋ ಮತ್ತು ಅಲೆಕ್ಸಾಂಡ್ರಾ ಕೊಸ್ಟೆನುಕ್ ವಿರುದ್ಧವೂ ಗೆದ್ದು ಮತ್ತು ಚೆಸ್ ಜಗತ್ತಿನ ಗಮನ ಸೆಳೆದಿದ್ದಾರೆ. ಅವರಿಗೆ ನಾಕೌಟ್ ಹಂತ ಪ್ರವೇಶಿಸುವ ಅವಕಾಶ ದೊರೆಯಲಿಲ್ಲ. ಉಜ್ಬೇಕಿಸ್ತಾನದ ಗ್ರಾಂಡ್ ಮಾಸ್ಟರ್ ನಾಡಿರ್ಬೆಕ್ ಅಬುಸಟ್ಟಾರೊವ್ ವಿರುದ್ಧದ 9ನೇ ಸುತ್ತಿನ ಪಂದ್ಯವನ್ನು ಡ್ರಾ … Continue reading
  • ಸದನದಲ್ಲಿ ಹರ್ಷ ಕೊಲೆ ತನಿಖೆ ಪ್ರಸ್ತಾಪ ಜೆಡಿಎಸ್ ಶಾಸಕ ಸಭಾತ್ಯಾಗFebruary 23, 2022ಪರಿಷತ್ ಕಲಾಪ ನಿನ್ನೆ ಬೆಳಿಗ್ಗೆ ಆರಂಭಗೊಂಡಾಗ ಕಾಂಗ್ರೆಸ್ನಿಂದ ಮುಂದೂಡಲಾಗಿತ್ತು. ಮತ್ತೆ 2:00 ಗಂಟೆಗೆ ಸದನ ಸೇರಿದಾಗ ಗದ್ದಲ ನಡುವೆ ಸಚಿವರು ಶಾಸಕರ ಭತ್ಯೆ ಹೆಚ್ಚಳದ ವಿಧೇಯಕ್ಕೆ ಧರಣಿ ಮಧ್ಯೆ ಒಪ್ಪಿಗೆ ನೀಡಲಾಯಿತು. ಈ ಮಧ್ಯೆ ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ತಿ ಹಾಗೂ ನಂತರ ನಡೆದ ಗಲಭೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಜೆಡಿಎಸ್ ನ ಕೆ .ಟಿ. ಶ್ರೀಕಂಠೇಗೌಡ ಸರ್ಕಾರವನ್ನು ಒತ್ತಾಯಿಸಿದರು. ಶಿವಮೊಗ್ಗ ಹಿಂದೂ ಕೋಮು ದಳ್ಳುರಿಯಿಂದ ಬೇಯುತ್ತಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಜರಂಗದಳ ಕಾರ್ಯಕರ್ತ … Continue reading
  • ಜೈಲಿನಲ್ಲಿ ಕೈದಿಗಳ ಮೇಲೆ ಹಲ್ಲೆ ಅಧಿಕಾರಿಗಳ ವಿರುದ್ಧ ಎಫ್ ಐ ಆರ್February 23, 2022ಕುಖ್ಯಾತ ಪಾತಕಿ ಬಚ್ಚನ್ ಅಲಿಯಾಸ್ ಸಮೀರನ ಕುತಂತ್ರಗಳ ಕಾರಣದಿಂದಾಗಿ ಹದಿನೈದು ದಿನಗಳ ಹಿಂದೆ ನಿರಂತರ ಸುದ್ದಿಯಲ್ಲಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹ ಈಗ ಅಧಿಕಾರಿಗಳು ಕೈದಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮತ್ತೊಮ್ಮೆ ಸುದ್ದಿಯಲ್ಲಿದೆ. ಜಿಲ್ಲಾ ನ್ಯಾಯಾಧೀಶರು ಮತ್ತು ತಂಡದ ದಿಢೀರ್ ಭೇಟಿ ನೀಡುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ದೃಢ ಪಟ್ಟಿದೆ. ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿಯೇ ಕೈದಿಗಳು, ವಿಚಾರಣಾಧೀನ ಕೈದಿಗಳ ಮೇಲೆ ಹಲ್ಲೆ ನಡೆಸಿದ ಆಪಾದನೆ ಹೊತ್ತಿದ್ದಾರೆ. ಈ ಸಂಬಂಧವಾಗಿ ತುಂಗಾ ನಗರ ಠಾಣೆ … Continue reading
  • ಮೋದಿಯವರೊಂದಿಗೆ ಚರ್ಚೆಗೆ ಸಿದ್ಧ-ಇಮ್ರಾನ್ ಖಾನ್February 23, 2022ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಅನೇಕ ವರ್ಷಗಳಿಂದ ಕಗ್ಗಂಟಾಗಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟಿವಿ ವಾಹಿನಿಯಲ್ಲಿ ಚರ್ಚೆ ನಡೆಸಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ. ಇಂಗ್ಲಿಷ್ ಸುದ್ದಿವಾಹಿನಿಯ ‘ರಷ್ಯಾ ಟು ಡೇ’ ಸಂದರ್ಶನದಲ್ಲಿ ಇಮ್ರಾನ್ ಖಾನ್ ಈ ಕುರಿತಂತೆ ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳೊಂದಿಗೆ ವ್ಯವಹಾರ ನಡೆಸುವ ಉನ್ನತಮಟ್ಟದ ವಿದೇಶಾಂಗ ನೀತಿಯನ್ನು ಉತ್ತಮ ಸರ್ಕಾರ ಹೊಂದಿದೆ ಎಂದು ಹೇಳಿಕೊಂಡಿದ್ದಾರೆ. ನೆರೆ ರಾಷ್ಟ್ರಗಳಾದ ಇರಾನ್ ಬಿಟ್ಟರೆ ಭಾರತವೊಂದೇ ಪಾಕ್ ಗೆ ಸದ್ಯಕ್ಕೆ ವ್ಯಾಪಾರಕ್ಕೆ ಸೂಕ್ತವಾಗಿರುವ … Continue reading
  • ಖಾಸಗೀಕರಣದಿಂದ ನಿರುದ್ಯೋಗ ಸಮಸ್ಯೆ ಸೃಷ್ಟಿ- ವರುಣ್ ಗಾಂಧಿFebruary 23, 2022ಬಿಜೆಪಿ ಸಂಸದ ವರುಣ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ “ಬ್ಯಾಂಕ್ ಮತ್ತು ರೈಲ್ವೆ ಖಾಸಗೀಕರಣದಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗುವುದನ್ನು ಬಿಟ್ಟರೆ ಮತ್ತೇನು ಸಾಧಿಸಲು ಸಾಧ್ಯವಾಗುವುದಿಲ್ಲ” ಎಂದು ವರುಣ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ ಮತ್ತು ರೈಲ್ವೆ ಖಾಸಗೀಕರಣವು ದೇಶದಲ್ಲಿ 5 ಲಕ್ಷ ಜನರನ್ನು ನಿರುದ್ಯೋಗಿಗಳಾಗಿ ಮಾಡುತ್ತದೆ. ಒಬ್ಬ ವ್ಯಕ್ತಿ ಉದ್ಯೋಗ ಕಳೆದುಕೊಂಡರೆ ಒಂದು ಇಡೀ ಕುಟುಂಬ ಬೀದಿಗೆ ಬೀಳುತ್ತದೆ. ಅಂದರೆ ಲಕ್ಷಾಂತರ ಜನ ಬೀದಿಪಾಲಾಗುತ್ತಾರೆ. ಸರ್ಕಾರ ಜನರ ಪರವಾಗಿ ಕೆಲಸ ಮಾಡಬೇಕೆ ಹೊರತು ಅಸಮಾನತೆ … Continue reading
  • ಟಿಕೆಟ್ ರಹಿತ ಪ್ರಯಾಣಿಕರ ಪ್ರಮಾಣ ಶೇ 79 ರಷ್ಟು ಹೆಚ್ಚಾಗಿದೆFebruary 23, 2022ರೈಲುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 1.8 ಕೋಟಿ ಪ್ರಯಾಣಿಕರು ಕಳೆದ 9 ತಿಂಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಟಿಕೆಟ್ ರಹಿತ ಪ್ರಯಾಣ ಮಾಡಿ ಸಿಕ್ಕಿಬಿದ್ದವರ ಸಂಖ್ಯೆಯು 2019ರಿಂದ 20 ರ ಸಾಲಿಗೆ ಹೋಲಿಸಿದರೆ 2021 ರಿಂದ 22 ನೇ ಸಾಲಿನಲ್ಲಿ ಶೇ.79 ರಷ್ಟು ಹೆಚ್ಚಾಗಿದೆ ಎಂದು ಆರ್ ಟಿಐ ಅರ್ಜಿಗೆ ನೀಡಿದ್ದ ವಿವರದಲ್ಲಿ ಭಾರತೀಯ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2020-21 ರಲ್ಲಿ ಕೊರೋನಾ ನಿರ್ಬಂಧಗಳು ಜಾರಿಯಲ್ಲಿದ್ದ ವೇಳೆ ಮನೆಗೆ ಮರಳಲು ಹರಸಾಹಸ ಪಡುತ್ತಿದ್ದ ವಲಸಿಗರಲ್ಲಿ ಅನೇಕರು … Continue reading
  • ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಧಿಸೂಚನೆFebruary 23, 2022ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 6ರಿಂದ 8ನೇ ತರಗತಿಯವರಿಗೆ ಬೋಧನೆ ಮಾಡಲು ಒಟ್ಟು 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ನೇಮಕದಲ್ಲಿ ‘ಲಿಂಗತ್ವದ ಅಲ್ಪಸಂಖ್ಯಾತರಿಗೆ’ ಶೇ.1ರಷ್ಟು ಮೀಸಲು ನಿಗದಿಪಡಿಸಲಾಗಿದೆ. ಜನವರಿ 21ರಂದು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತು. ಆಕ್ಷೇಪಗಳಿಗೆ ಅವಕಾಶ ಕೂಡ ಕಲ್ಪಿಸಿತ್ತು. ಇದೀಗ ಅಭ್ಯರ್ಥಿಗಳಿಂದ ಸ್ವೀಕೃತ ಗೊಂಡ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಗಣಿಸಿ ಅಂತಿಮ ಅಧಿಸೂಚನೆಯನ್ನು … Continue reading
  • ಯಾವುದೇ ಧರ್ಮದ ಮಹಿಳೆಗೆ ಉಡುಗೆ ಸ್ವಂತ ಆಯ್ಕೆFebruary 23, 2022ಯಾವುದೇ ಧರ್ಮದ ಮಹಿಳೆಗೂ ತನ್ನಿಷ್ಟದ ಉಡುಗೆ ತೊಡುವ ಆಯ್ಕೆಯಿದೆ. ಅದು ಅವರ ಘನತೆಯ ವಿಚಾರವೂ ಹೌದು. ಆದರೆ, ಅರ್ಜಿದಾರರು ಧಾರಣಿ ಕಡ್ಡಾಯಗೊಳಿಸುವ ಮೂಲಕ ಮುಸ್ಲಿಂ ಮಹಿಳೆಯರ ಮೇಲೆ ಬಲವಂತವಾಗಿ ಹೇರಲು ಮುಂದಾಗಿದ್ದಾರೆ. ಈ ಭಾಗವನ್ನು ನ್ಯಾಯಾಲಯ ಪುರಸ್ಕರಿಸಿ ಬಾರದು ಎಂದು ಸರ್ಕಾರ ಹೈಕೋರ್ಟ್ ನಲ್ಲಿ ಪ್ರಬಲ ವಾದ ಮಂಡಿಸಿದೆ. ಸರ್ಕಾರದ ಪರ ವಾದ ಮುಂದುವರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಾದಗಿ ಅವರು, ಒಂದು ಧರ್ಮದ ಮಹಿಳೆಯರು ಹಿಜಬ್ ಧರಿಸಬೇಕು ಎಂದು ತೀರ್ಪು ನೀಡಿದರೆ, ಆ ಮಹಿಳೆಯರ ವೈಯಕ್ತಿಕ … Continue reading

Book Your Advertisement Now in Breaking Karnataka News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Breaking Karnataka News on Whatsapp!

Why Keelambi Media Lab Pvt Ltd in Shimoga News ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...