Sep. 18 Meat sale ban in Shivamogga ಸೆ.18ರಂದು ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.
Sep. 18 Meat sale ban in Shivamogga ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.