MESCOM ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-3 ಕಛೇರಿಯಲ್ಲಿ ದಿನಾಂಕ 31.10.2023 ರ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ:9480841339 ನ್ನು ಸಂಪರ್ಕಿಸಬಹುದು ಎಂದು ಮೆಸ್ಕಾಂ ತಿಳಿಸಿದೆ.