Gruha jyothi ಗೃಹಜ್ಯೋತಿ ಯೋಜನೆಯಡಿ 48 ಯೂನಿಟ್ಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಹೆಚ್ಚುವರಿ 10% ಬದಲಿಗೆ ಹೆಚ್ಚುವರಿ 10 ಅರ್ಹತಾ ಯೂನಿಟ್ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ Gruha jyothi ಸಭೆಯಲ್ಲಿ ನಿರ್ಣಯಿಸಲಾಯಿತು.
Gruha jyothi ಗೃಹಜ್ಯೋತಿ, ಗ್ರಾಹಕರಿಗೆ ಹೆಚ್ಚುವರಿ ಶೇ10 ರ ಬದಲಿಗೆ 10 ಅರ್ಹತಾ ಯೂನಿಟ್
Date: