Dinesh Gundu Rao ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ ₹ 5 ಸಾವಿರದ ಜೊತೆಗೆ ₹ 2 ಸಾವಿರ ಸೇರಿಸಿ ಒಟ್ಟು ₹ 7 ಸಾವಿರ ನೀಡಲಾಗುವುದು. ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುತ್ತದೆ. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು Dinesh Gundu Rao ಆಶಾ ವರ್ಕರ್ಸ್‌ಗೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Dinesh Gundu Rao ಆಶಾ ಕಾರ್ಯಕರ್ತರಿಗೆ 7,000 ಗೌರವ ಧನ -ದಿನೇಶ್ ಗುಂಡೂರಾವ್
Date: