Wednesday, November 27, 2024
Wednesday, November 27, 2024

Water Revenue ಮಾರ್ಚ್ 10 ರಂದು ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ

Date:

Water Revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.10 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶರಾವತಿನಗರ ಎ ಬ್ಲಾಕ್ ನರ್ಸ್ ಕ್ವಾಟ್ರಸ್, ಆದಿಚುಂಚನಗಿರಿ ಶಾಲೆ ಹತ್ತಿರ, ಕೆನರಾ ಬ್ಯಾಂಕ್ ಹತ್ತಿರ ಕಾಶೀಪುರ ಸರ್ಕಲ್, ಚನ್ನಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಮಲವಗೊಪ್ಪ, ಅಶೋಕನಗರ ನಂದಿನಿ ಬೂತ್ ಹತ್ತಿರ, ಶ್ರೀ ಶಕ್ತಿ ಗಣಪತಿ ದೇವಸ್ಥಾನದ ಹತ್ತಿರ ಕೆ.ಆರ್.ಪುರಂ ರಸ್ತೆ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water Revenue ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ- ಮಧು ಬಂಗಾರಪ್ಪ

Constitution Day ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ...

K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ

K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ...