Shivamogga 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ಫೆ.19 ರ ಭಾನುವಾರದಂದು ನಗರದ ವಿವಿಧ ಸ್ಥಳಗಳಲ್ಲಿ ನೀರಿಯ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು.2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ಫೆ.19 ರ ಭಾನುವಾರದಂದು ನಗರದ ವಿವಿಧ ಸ್ಥಳಗಳಲ್ಲಿ ನೀರಿಯ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
Shivamogga ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ವಿಶೇಷ ವಸೂಲಾತಿ ಕೌಂಟರ್ಗಳನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುಪುರ ಮುಖ್ಯರಸ್ತೆ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಕಟ್ಟೆ ಸುಬ್ಬಣ್ಣ ಸರ್ಕಲ್ ಕಲ್ಲಹಳ್ಳಿ, ನವುಲೆ ಆಂಜನೇಯಸ್ವಾಮಿ ಆರ್ಚ್ ಹತ್ತಿರ, ಮೋರ್ ಎದುರು ಇನ್ಕಂ ಟ್ಯಾಕ್ಸ್ ಕಚೇರಿ ರಸ್ತೆ ಗೋಪಾಲಗೌಡ ಬಡಾವಣೆ ಶಿವಮೊಗ್ಗ ಈ ಸ್ಥಳಗಳಲ್ಲಿ ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿಶೇಷ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗುತ್ತದೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.