MESCOM ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-2,5,6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ
ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ಇರುವ ಕಾರಣ ಕೆಳಕಂಡ
ಪ್ರದೇಶಗಳಲ್ಲಿ ಜೂನ್ 11 ರ ಬೆಳಿಗ್ಗೆ 9:00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್
ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ
ಲೇಔಟ್, ಚಾಲುಕ್ಯನಗರ, ಕೆಎಚ್ಬಿ ಕಾಲೂನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ
ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ,
ಬಿ.ಎಚ್ ರಸ್ತೆ, ಒ.ಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಮತ್ತು ಸುತ್ತ ಮುತ್ತಲಿನ
ಪ್ರದೇಶ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಬುದ್ಧ ನಗರ, ಅಮೀದ್ ಅಹಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ,
ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್
ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ,
ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ,
MESCOM ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ,
ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ
ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ,ಆರ್
ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ,
ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್,ಆರ್ ರಸ್ತೆ, ರವಿವರ್ಮ
ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ,
ಇಲಿಯಾಸ್ ನಗರ 1ನೇ ಕ್ರಾಸ್ನಿಂದ 14ನೇ ಕ್ರಾಸ್, 100 ಅಡಿ ರಸ್ತೆ,
ಫಾರೂಕ್ಯಾ ಶಾದಿಮಹಲ್, ಇಲಿಯಾಸ್ ನಗರ ಮಂಡಕ್ಕಿ ಭಟ್ಟಿ,
ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ,
ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ,
ಮಂಜುನಾಥ ಬಡಾವಣೆ, ಹಾಗೂ ಸುತ್ತಮುತ್ತಲಿನ
ಪ್ರದೇಶಗಳು. ಎಫ್-05-ಗಾಜನೂರು ಗ್ರಾಮಾಂತರ
ಪ್ರದೇಶ, ಎಫ್-08-ರಾಮೇನಕೊಪ್ಪ ಗ್ರಾಮಾಂತರ
ಪ್ರದೇಶ. ಎಫ್-18-ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ
ಗ್ರಾಮಾಂತರ ಪ್ರದೇಶ. ಎಫ್-17-ಐಹೊಳೆ, ಅಗಸವಳ್ಳಿ,
ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು,
ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ
ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ,
ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ
ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು
ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ನೇರಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ
ನೇಮಕಾತಿಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ, ಜೂ.೦೯, (ಕರ್ನಾಟಕ ವಾರ್ತೆ) : ೨೦೨೩-೨೪ ನೇ ಸಾಲಿನಲ್ಲಿ
ಶಿವಮೊಗ್ಗ ಜಿಲ್ಲೆಯ ೭ ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ
ಮಧ್ಯವರ್ತನೆಯಡಿ ಪ್ರಾಥಮಿಕ ಹಂತದಲ್ಲಿ ೨ ರಿಂದ ೫ ನೇ ತರಗತಿ
ಹಾಗೂ ಪ್ರೌಢಶಾಲಾ ಹಂತದಲ್ಲಿ ೭ ರಿಂದ ೧೨ ನೇ ತರಗತಿಗಳಿಗೆ ಖಾಲಿ
ಇರುವ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ
ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂ.೧೯
ರಂದು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ
ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇಲ್ಲಿಗೆ
ಸಲ್ಲಿಸುವುದು. ಅರ್ಜಿಯಲ್ಲಿ ಕಡ್ಡಾಯವಾಗಿ ಮೊಬೈಲ್ ಸಂಖ್ಯೆಯನ್ನು
ನಮೂದಿಸಲು ಸಮಗ್ರ ಶಿಕ್ಷಣ ಕರ್ನಾಟಕದ ಉಪನಿರ್ದೇಶಕರು ಹಾಗೂ
ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.