CM Siddharamaih ಪ್ರಸ್ತುತ ರಾಜ್ಯದಲ್ಲಿ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು ‘ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಯೋಜನೆಯಡಿ ಸೇವೆ ನೀಡಲು ನೋಂದಾಯಿಸಿಕೊಂಡಿದ್ದಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್ಗಳು ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ ಮತ್ತು 540 ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
CM Siddharamaih 171 ಅತ್ಯಂತ ತುರ್ತು ಚಿಕಿತ್ಸೆ ಮತ್ತು ಜೀವ ಉಳಿಸುವ ಪ್ಯಾಕೇಜ್ಗಳನ್ನು ಇದು ಒಳಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.