Amitabh Bachchan ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅಮಿತಾಬ್ ಬಚ್ಚನ್ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಬಾಲಿವುಡ್ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ರನ್ನು ಇಂದು ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
Amitabh Bachchan 81ರ ವಯಸ್ಸಿನ ಅಮಿತಾಭ್ ಬಚ್ಚನ್ ಇತ್ತೀಚಿಗಷ್ಟೇ ಕಲ್ಕಿ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ ಆಗಮಿಸಿದ್ದರು.