- Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿMaharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಿಜೆಪಿಗೆ ಭಾರೀ ಸಂತೋಷ ತಂದಿದೆ. ಶಿವಸೇನೆಯ ಇಬ್ಭಾಗ ಮತ್ತು ಸದ್ಯದ ರಾಜಕೀಯ ವಿದ್ಯಮಾನಗಳಿಂದ“ಮಹಾ” ಚುನಾವಣೆ ದೊಡ್ಡ ಕುತೂಹಲ ಉಂಟುಮಾಡಿತ್ತು.ಏಕನಾಥ ಶಿಂಧೆ ಅವರ” ಸಿಎಂ ಗಿರಿ”ಗೆ ಈ ಬಾರಿ ಮತದಾರ ಭಾರೀ ಮಣೆ ಹಾಕಿದ್ದಾನೆ. ಹಲವಾರು ಜನಪರ ಯೋಜನೆಗಳಿಂದ… Read more: Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ
- Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶPolice Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಪೊಲೀಸ್ ಇಲಾಖೆಯಿಂದ ಆಸಕ್ತ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತಿದ್ದು, ಆಸಕ್ತ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಸಂಬಂಧಿಸಿದ ಮಾಜಿ ಸೈನಿಕರು ತಮ್ಮ ಇಚ್ಚೆಯನ್ನು ದಿನಾಂಕ… Read more: Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ
- DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆDC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ) ರಾಜ್ಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ತಗ್ಗಿಸಲು ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಕೆ.ವಿ.ತ್ರಿಲೋಕ್ ಚಂದ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಮತದಾರರ… Read more: DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ
- Excise Districts – State Excise Department ಮಾಹಿತಿ ಆಧರಿಸಿ ಮನೆಮೇಲೆ ಅಬಕಾರಿ ಸಿಬ್ಬಂದಿಯ ದಾಳಿ.ಅಕ್ರಮ ದಾಸ್ತಾನಿದ್ದ ಗೋವಾ ಮದ್ಯ ವಶExcise Districts – State Excise Department ದಿನಾಂಕ 22/11/2024 ರಂದು ಅಬಕಾರಿ ಜಂಟಿ ಆಯುಕ್ತರು ದಾವಣಗೆರೆ ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಲ್ಲಿ ಅಬಕಾರಿ ಉಪ ಅಧೀಕ್ಷಕರು ಶಿವಮೊಗ್ಗ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರು ಶಿವಮೊಗ್ಗ ವಲಯ-1 ಹಾಗೂ… Read more: Excise Districts – State Excise Department ಮಾಹಿತಿ ಆಧರಿಸಿ ಮನೆಮೇಲೆ ಅಬಕಾರಿ ಸಿಬ್ಬಂದಿಯ ದಾಳಿ.ಅಕ್ರಮ ದಾಸ್ತಾನಿದ್ದ ಗೋವಾ ಮದ್ಯ ವಶ
- MESCOM ನವೆಂಬರ್ 26. ಸಾಗರ ಮೆಸ್ಕಾಂ ನಗರ ಉಪವಿಭಾಗೀಯ ಕಚೇರಿಯಲ್ಲಿ ಜನ ಸಂಪರ್ಕ ಸಭೆMESCOM ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ನ. 26 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;… Read more: MESCOM ನವೆಂಬರ್ 26. ಸಾಗರ ಮೆಸ್ಕಾಂ ನಗರ ಉಪವಿಭಾಗೀಯ ಕಚೇರಿಯಲ್ಲಿ ಜನ ಸಂಪರ್ಕ ಸಭೆ
- Bhadra Command Area Development Authority ಭದ್ರಾ ಕಾಡಾದಿಂದ 2023-24 ರ ವಾರ್ಷಿಕ ವರದಿ ಬಿಡುಗಡೆBhadra Command Area Development Authority ಶ್ರೀ ಡಾ.ಅಂಶುಮಂತ್ ಅಧ್ಯಕ್ಷರು ಭದ್ರಾ ಕಾಡಾ ಇವರು ಭದ್ರಾ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದರು.ಈ… Read more: Bhadra Command Area Development Authority ಭದ್ರಾ ಕಾಡಾದಿಂದ 2023-24 ರ ವಾರ್ಷಿಕ ವರದಿ ಬಿಡುಗಡೆ
- DC Shivamogga ಜಿಲ್ಲೆಯಲ್ಲಿನ ನೆಟ್ ವರ್ಕ್ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ- ಗುರುದತ್ತ ಹೆಗಡೆDC Shivamogga ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಮೊಬೈಲ್ ನೆಟ್ವರ್ಕ್ ಸೇವೆ ಲಭ್ಯವಾಗದಿರುವ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಯುವಕರಿಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಮೊಬೈಲ್ ನೆಟ್ವರ್ಕ್ ದೊರಕಿಸಿಕೊಡಲು ಜಿಲ್ಲಾಡಳಿತ ಅಗತ್ಯ… Read more: DC Shivamogga ಜಿಲ್ಲೆಯಲ್ಲಿನ ನೆಟ್ ವರ್ಕ್ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ- ಗುರುದತ್ತ ಹೆಗಡೆ
- Kuvempu University ಕುವೆಂಪು ವಿವಿಯಲ್ಲಿ 2024-25 ನೇ ಸಾಲಿನಲ್ಲಿ ಖಾಲಿಯಿರುವ ಪಿಜಿ/ಡಿಪ್ಲೊಮಾ/ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನKuvempu University ಕುವೆಂಪು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗಾಗಿ ಯು.ಯು.ಸಿ.ಎಂ.ಎಸ್. ಪೊರ್ಟಲ್ ಮೂಲಕ ಆರ್ಜಿ ಆಹ್ವಾನಿಸಿದ್ದು, ಖಾಲಿಯಿರುವ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಆಯಾ ವಿಭಾಗಗಳಲ್ಲಿ ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನ. 30 ರವರೆಗೆ ವಿಸ್ತರಿಸಲಾಗಿದೆ ಎಂದು ಉಪ… Read more: Kuvempu University ಕುವೆಂಪು ವಿವಿಯಲ್ಲಿ 2024-25 ನೇ ಸಾಲಿನಲ್ಲಿ ಖಾಲಿಯಿರುವ ಪಿಜಿ/ಡಿಪ್ಲೊಮಾ/ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- Electricity Suppliers in Bannur ಶಿಕಾರಿಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಕೆಪಿಟಿಸಿಎಲ್ ಲೈನ್ ಭೂನಷ್ಟ ಬಾಧಿತರು ಸಭೆಗೆ ಹಾಜರಾಗಲು ಪ್ರಕಟಣೆElectricity Suppliers in Bannur ಬನ್ನೂರು ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಂಬಂಧಿಸಿದಂತೆ, ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕು, ಸಂಡ, ಆಮಟೇಕೊಪ್ಪ, ಕೋಟಿಪುರ, ಚುಂಚನಕೊಪ್ಪ, ಕಪ್ಪನಹಳ್ಳಿ, ಹೋತನಕಟ್ಟೆ, ರಾಂಪುರ, ಬನ್ನೂರು, ಗ್ರಾಮಗಳ ವಿವಿಧ ಜಮೀನುಗಳಲ್ಲಿ 110ಕೆವಿ ವಿದ್ಯುತ್ ಮಾರ್ಗವು ಈ ಕೆಳಗೆ ತಿಳಿಸಿರುವ ಸರ್ವೆ ನಂ. ಜಮೀನುಗಳಲ್ಲಿ ಹಾದು ಹೋಗುವುದರಿಂದ,… Read more: Electricity Suppliers in Bannur ಶಿಕಾರಿಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಕೆಪಿಟಿಸಿಎಲ್ ಲೈನ್ ಭೂನಷ್ಟ ಬಾಧಿತರು ಸಭೆಗೆ ಹಾಜರಾಗಲು ಪ್ರಕಟಣೆ
- Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿDinesh Gundurao ಗುಂಡುರಾವ್ರವರು ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ.26 ರಂದು ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ, ಸಾಗರಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಮ. 3.00ಕ್ಕೆ ಸಾಗರ ತಾಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಿರೆಮನೆ ಹಾಗೂ ತಲವಾಟ… Read more: Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ
- International Day of Persons with Disabilities ನವೆಂಬರ್ 27. ವಿಕಲಚೇತನರಿಗೆ ಜಿಲ್ಲಾ ಮಟ್ಟದ ಕ್ರೀಡೆ & ಸಾಂಸ್ಕೃತಿಕ ಸ್ಪರ್ಧೆಗಳುInternational Day of Persons with Disabilities 2024 ರ ಡಿಸೆಂಬರ್ 3 ರಂದು ನಡೆಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಪೂರ್ವಭಾವಿಯಾಗಿ ವಿಕಲಚೇತನರಿಗೆ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ನ.27 ರಂದು ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವವರ ವಯೋಮಿತಿ 5, 6… Read more: International Day of Persons with Disabilities ನವೆಂಬರ್ 27. ವಿಕಲಚೇತನರಿಗೆ ಜಿಲ್ಲಾ ಮಟ್ಟದ ಕ್ರೀಡೆ & ಸಾಂಸ್ಕೃತಿಕ ಸ್ಪರ್ಧೆಗಳು
- Shanthala Spherocast Private Limited ವಿದ್ಯಾರ್ಥಿಗಳು ಉತ್ತಮ ಯೋಚನೆಯೊಂದಿಗೆತಮ್ಮ ಜೀವನ ರೂಪಿಸಿಕೊಳ್ಳಬೇಕು- ಟಿ.ಎಸ್.ಹೂವಯ್ಯShanthala Spherocast Private Limited ಶಿವಮೊಗ್ಗದ ಹೆಸರಾಂತ ಸಂಸ್ಥೆಯಾದ ಶಾಂತಲಾ ಸ್ಟೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್, ಮಾಚೇನಹಳ್ಳಿ, ಸಂಸ್ಥೆಯ ಯೂನಿಟ್-೨ ರಲ್ಲಿ ದಿನಾಂಕ:೧೯.೧೧.೨೦೨೪ ರ ಮಂಗಳವಾರದಂದು ಸಂಸ್ಥೆಯ ಸಾಮಾಜಿಕ ಕಳಕಳಿಯ ಭಾಗವಾಗಿ ೨೦೨೩-೨೦೨೪ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೭೦% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆಯಾದ ಸಂಸ್ಥೆಯ… Read more: Shanthala Spherocast Private Limited ವಿದ್ಯಾರ್ಥಿಗಳು ಉತ್ತಮ ಯೋಚನೆಯೊಂದಿಗೆತಮ್ಮ ಜೀವನ ರೂಪಿಸಿಕೊಳ್ಳಬೇಕು- ಟಿ.ಎಸ್.ಹೂವಯ್ಯ
- State Central Library ಕೇಂದ್ರ ಗ್ರಂಥಾಲಯಕ್ಕೆ ಪುಸ್ತಕ ಆಯ್ಕೆ ಪ್ರಕ್ರಿಯೆಗೆ ಅರ್ಜಿಆಹ್ವಾನState Central Library 2024ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗಿರುವ ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ ಪ್ರಕಾಶಕರು ಮತ್ತು ಪ್ರಕಾಶಕರುಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪುಸ್ತಕಗಳು 2024ನೇ ಸಾಲಿನಲ್ಲಿ… Read more: State Central Library ಕೇಂದ್ರ ಗ್ರಂಥಾಲಯಕ್ಕೆ ಪುಸ್ತಕ ಆಯ್ಕೆ ಪ್ರಕ್ರಿಯೆಗೆ ಅರ್ಜಿಆಹ್ವಾನ
- Karnataka Congress ರಾಜ್ಯ ವಿಧಾನಸಭಾ ಉಪಚುನಾವಣೆ ಫಲಿತಾಂಶKarnataka Congress ರಾಜ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಅನ್ನಪೂರ್ಣ ತುಕಾರಾಮ್ ಅವರು ಜಯ ದಾಖಲಿಸಿದ್ದಾರೆ. ಗೆಲುವಿನ ಅಂತರ 9568 ಮತಗಳು. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗುವ ಮುಂಚೆ ಶಾಸಕರಾಗಿ ಪ್ರತಿನಿಧಿಸಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ… Read more: Karnataka Congress ರಾಜ್ಯ ವಿಧಾನಸಭಾ ಉಪಚುನಾವಣೆ ಫಲಿತಾಂಶ
- Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗದ ವಿಕಾಸ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 23ರಂದು ಸಂಜೆ 5:00 ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಚಿಂತಕರು ಮತ್ತು ಲೇಖಕರಾದ ಶ್ರೀ ಲಕ್ಷ್ಮೀನಾರಾಯಣ ಕಾಶಿ… Read more: Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”
- Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನMohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಭಾಜನರಾದ ಕ್ರಾಂತಿದೀಪ ಪತ್ರಿಕೆಯ ಸಂಪಾದಕರಾದ ಎನ್ ಮಂಜುನಾಥ್ ರವರನ್ನು ದೈಹಿಕ ಶಿಕ್ಷಣ ಶಿಕ್ಷಕರ ಸಮೂಹ ಸನ್ಮಾನಿಸಿತು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರುಗಳಾದ ರಾ.ಹ.ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ ಲೋಕೇಶ್, ಯೋಗೀಶ್ ಉಪಸ್ಥಿತರಿದ್ದರು
- MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯMESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 23 ಮತ್ತು 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ. ತಾವರೆ ಗ್ರಾಮಗಳ… Read more: MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
- Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾRotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಅಭಿಪ್ರಾಯಪಟ್ಟರು.ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಇಂಡಿಯಾ ಶಿವಮೊಗ್ಗ ಶಾಖೆ ಆಶ್ರಯದಲ್ಲಿ ಬಿ.ಬೀರನಹಳ್ಳಿಯ ಮಾರುತಿ ಪ್ರೌಢಶಾಲೆಯಲ್ಲಿ… Read more: Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ
- M.B.Patil 2025 ಫೆಬ್ರವರಿ 11.ಜಾಗತಿಕ ಹೂಡಿಕೆದಾರರ ಸಮಾವೇಶ.ಪೂರ್ವಸಿದ್ಧತೆ- ಸಚಿವ ಎಂ.ಬಿ.ಪಾಟೀಲ್M.B.Patil 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. M.B.Patil ಜಾಗತಿಕ ಹೂಡಿಕೆದಾರರ ಸಮಾವೇಶವು ಬಂಡವಾಳ ಹೂಡಿಕೆ,… Read more: M.B.Patil 2025 ಫೆಬ್ರವರಿ 11.ಜಾಗತಿಕ ಹೂಡಿಕೆದಾರರ ಸಮಾವೇಶ.ಪೂರ್ವಸಿದ್ಧತೆ- ಸಚಿವ ಎಂ.ಬಿ.ಪಾಟೀಲ್
- K. H. Muniyappa ಬಿಪಿಎಲ್ ಕಾರ್ಡ್ ಅನಾನುಕೂಲತೆಯಾದರೆ ತಹಶೀಲ್ದಾರ್ ಗಮನಕ್ಕೆ ತನ್ನಿ- ಸಚಿವ ಕೆ. ಎಚ್.ಮುನಿಯಪ್ಪK. H. Muniyappa ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ… Read more: K. H. Muniyappa ಬಿಪಿಎಲ್ ಕಾರ್ಡ್ ಅನಾನುಕೂಲತೆಯಾದರೆ ತಹಶೀಲ್ದಾರ್ ಗಮನಕ್ಕೆ ತನ್ನಿ- ಸಚಿವ ಕೆ. ಎಚ್.ಮುನಿಯಪ್ಪ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp
Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App
KLIVE Android App on Google Play Store
Download the most loved Klive App for your Android phone or tablet.